ಸುಪ್ರೀಂ ಮಹತ್ವದ ತೀರ್ಪು: ಉದ್ಧವ್ ಠಾಕ್ರೆಗೆ ಮುಖಭಂಗ, ಶಿಂಧೆ ಹಾದಿ ಸುಗಮ

Supreme Court Order on Maharashtra Government: ಮಹಾರಾಷ್ಟ್ರದ ಶಿವಸೇನೆಯಲ್ಲಿ ಬಂಡಾಯ ಎದ್ದಿದ್ದ ಹಾಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ 16 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಸರ್ವೋಚ್ಛ ನ್ಯಾಯಾಲಯ, ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. " ಉದ್ಧವ್ ಠಾಕ್ರೆಯವರು ಬಹುಮತ ಸಾಬೀತುಪಡಿಸದೇ, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದರಿಂದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ" ಎಂದು ಹೇಳಿದೆ. ಸುಪ್ರೀಂ ತೀರ್ಪಿನಿಂದ ಏಕನಾಥ್ ಶಿಂಧೆ ಬಣಕ್ಕೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಂತಾಗಿದೆ.