ಸಾಮೂಹಿಕ ನಾಯಕತ್ವದಲ್ಲೇ ಬಿಜೆಪಿ 2023ರ ಚುನಾವಣೆ ಎದುರಿಸಲಿದೆ: ಕೆ.ಎಸ್.ಈಶ್ವರಪ್ಪ

ಅಮಿತ್ ಶಾ ಅವರ ಒಂದು ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎನ್ನುವ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ರಾಜ್ಯ ಬಿಜೆಪಿಯಲ್ಲಿ ಆಕ್ಷೇಪದ ಕೂಗು ಎದ್ದಿದೆ. ಈ ಆಕ್ಷೇಪದ ಕೂಗಿಗೆ ಇದೀಗ ಸಚಿವ ಕೆ.ಎಸ್.ಈಶ್ವರಪ್ಪ ಕೂಡ ದನಿಗೂಡಿಸಿದ್ದಾರೆ.