ಸೈಯದ್ ಮೋದಿ ಇಂಟರ್‌ನ್ಯಾಶನಲ್ ಟೈಟಲ್ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು!

ಭಾರತದ ಸ್ಟಾರ್ ಷಟ್ಲರ್ ಮತ್ತು ಎರಡು ಬಾರಿಯ ಒಲಿಂಪಿಕ್ ಚಾಂಪಿಯನ್ ಪಿವಿ ಸಿಂಧು ಸೈಯದ್ ಮೋದಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳೆಯರ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.

Linkup