ಸರ್ಕಾರದ ಆಡಳಿತ ಕುರಿತು ವಿಧಾನಸಭೆಯಲ್ಲಿ ಸಿದ್ದರಾಮಯ್ಯ- ಸಿಎಂ ಬೊಮ್ಮಾಯಿ ನಡುವೆ ತೀವ್ರ ವಾಗ್ವಾದ

ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ರಾಜ್ಯ ವಿಧಾನಸಭೆ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ತೀವ್ರ ವಾಗ್ವಾದಕ್ಕೆ ಸಾಕ್ಷಿಯಾಯಿತು.

Linkup