ಸಾವಿನ ಮನೆಗೆ ಹೊರಟವರನ್ನು ಉಳಿಸುವ ಕೆಲಸವಾಗಬೇಕೇ ಹೊರತು, ಬರೀ ಮಾತುಗಳ ಬೊಗಳೆ ಪ್ರಲಾಪವಲ್ಲ- ಕಾಂಗ್ರೆಸ್
ಸಾವಿನ ಮನೆಗೆ ಹೊರಟವರನ್ನು ಉಳಿಸುವ ಕೆಲಸವಾಗಬೇಕೇ ಹೊರತು, ಬರೀ ಮಾತುಗಳ ಬೊಗಳೆ ಪ್ರಲಾಪವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.


Admin 






