ಹಾಕಿ ಏಷ್ಯನ್ ಚಾಂಪಿಯನ್ಸ್: ಜಪಾನ್ ಗೆ ಮೂರನೇ ಸ್ಥಾನ

ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ದಕ್ಷಿಣ ಕೊರಿಯಾ ತಂಡವನ್ನು 5-3 ಗೋಲುಗಳಿಂದ ಸೋಲಿಸಿದ ಜಪಾನ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಯಿತು. ಚೆನ್ನೈ: ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ದಕ್ಷಿಣ ಕೊರಿಯಾ ತಂಡವನ್ನು 5-3 ಗೋಲುಗಳಿಂದ ಸೋಲಿಸಿದ ಜಪಾನ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಯಿತು. ಶುಕ್ರವಾರ ನಡೆದ ಸೆಮಿ ಫೈನಲ್ ಪಂದ್ಯವನ್ನು ಭಾರತ ಎದುರು ಜಪಾನ್ ಸೋತಿತ್ತು. ಇದನ್ನೂ ಓದಿ: ಹಾಕಿ ಏಷ್ಯನ್ ಚಾಂಪಿಯನ್ಸ್: ಮಲೇಷಿಯಾವನ್ನು 4-3 ಗೋಲುಗಳಿಂದ ಸೋಲಿಸಿ 4ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಭಾರತ ಜಪಾನ್ ತಂಡದ ಪರ ರೋಮ ಓಕಾ (3ನೇ ನಿಮಿಷ)  ರೊಸೆಯಿ ಕಾಟೊ ( 9ನೇ ನಿಮಿಷ )ಕೆಂಟಾರೂ ಫುಕುದಾ (28 ನೇ ನಿಮಿಷ) ಶೋತ ಯಮಾಡ (53ನೇ ನಿಮಿಷ) ಮತ್ತು ಕೆನ್ ನಗಯೊಶಿ 58ನೇ ನಿಮಿಷ ದಲ್ಲಿ ಗೋಲು ಬಾರಿಸುವ ಮೂಲಕ ಗೆಲುವಿಗೆ ಪ್ರಮುಖ ಕಾರಣರಾದರು.  2021ರ ಟೂರ್ನಿಯ ಫೈನಲ್ ನಲ್ಲಿ ಜಪಾನ್ ತಂಡ ಕೊರಿಯಾ ಎದುರು ಸೋತು ರನ್ನರ್ ಅಪ್ ಆಗಿತ್ತು. ಅಂದು ಎದುರಾಗಿದ್ದ ಸೋಲಿಗೆ ಈ ಬಾರಿ ಮುಯ್ಯಿ ತೀರಿಸಿಕೊಂಡಿತು.

ಹಾಕಿ ಏಷ್ಯನ್ ಚಾಂಪಿಯನ್ಸ್: ಜಪಾನ್ ಗೆ ಮೂರನೇ ಸ್ಥಾನ
Linkup
ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ದಕ್ಷಿಣ ಕೊರಿಯಾ ತಂಡವನ್ನು 5-3 ಗೋಲುಗಳಿಂದ ಸೋಲಿಸಿದ ಜಪಾನ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಯಿತು. ಚೆನ್ನೈ: ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ದಕ್ಷಿಣ ಕೊರಿಯಾ ತಂಡವನ್ನು 5-3 ಗೋಲುಗಳಿಂದ ಸೋಲಿಸಿದ ಜಪಾನ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಯಿತು. ಶುಕ್ರವಾರ ನಡೆದ ಸೆಮಿ ಫೈನಲ್ ಪಂದ್ಯವನ್ನು ಭಾರತ ಎದುರು ಜಪಾನ್ ಸೋತಿತ್ತು. ಇದನ್ನೂ ಓದಿ: ಹಾಕಿ ಏಷ್ಯನ್ ಚಾಂಪಿಯನ್ಸ್: ಮಲೇಷಿಯಾವನ್ನು 4-3 ಗೋಲುಗಳಿಂದ ಸೋಲಿಸಿ 4ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಭಾರತ ಜಪಾನ್ ತಂಡದ ಪರ ರೋಮ ಓಕಾ (3ನೇ ನಿಮಿಷ)  ರೊಸೆಯಿ ಕಾಟೊ ( 9ನೇ ನಿಮಿಷ )ಕೆಂಟಾರೂ ಫುಕುದಾ (28 ನೇ ನಿಮಿಷ) ಶೋತ ಯಮಾಡ (53ನೇ ನಿಮಿಷ) ಮತ್ತು ಕೆನ್ ನಗಯೊಶಿ 58ನೇ ನಿಮಿಷ ದಲ್ಲಿ ಗೋಲು ಬಾರಿಸುವ ಮೂಲಕ ಗೆಲುವಿಗೆ ಪ್ರಮುಖ ಕಾರಣರಾದರು.  2021ರ ಟೂರ್ನಿಯ ಫೈನಲ್ ನಲ್ಲಿ ಜಪಾನ್ ತಂಡ ಕೊರಿಯಾ ಎದುರು ಸೋತು ರನ್ನರ್ ಅಪ್ ಆಗಿತ್ತು. ಅಂದು ಎದುರಾಗಿದ್ದ ಸೋಲಿಗೆ ಈ ಬಾರಿ ಮುಯ್ಯಿ ತೀರಿಸಿಕೊಂಡಿತು. ಹಾಕಿ ಏಷ್ಯನ್ ಚಾಂಪಿಯನ್ಸ್: ಜಪಾನ್ ಗೆ ಮೂರನೇ ಸ್ಥಾನ