ಹಿಜಾಬ್ ಧರಿಸದಂತೆ ಮುಸ್ಲಿಂ ಹೆಣ್ಣುಮಕ್ಕಳನ್ನು ತಡೆಯುವುದು ದಬ್ಬಾಳಿಕೆ ಕ್ರಮ: ಪಾಕ್ ವಿದೇಶಾಂಗ ಸಚಿವ ಆಕ್ಷೇಪ

ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿ ಈಗ ನೆರೆಯ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

Linkup