AR Rahman: ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರು ಇಂದು ವಿಶ್ವಾದ್ಯಂತ ಫೇಮಸ್ ಆಗಿದ್ದಾರೆ. ಅವರಿಗೆ ಆಸ್ಕರ್ ಪ್ರಶಸ್ತಿ ಪುರಸ್ಕೃತರಾಗಿರುವ ರೆಹಮಾನ್ ಅವರಿಗೆ ಕೋಟ್ಯಂತರ ಫ್ಯಾನ್ಸ್ ಇದ್ದಾರೆ. ಇಂತಹ ರೆಹಮಾನ್‌ಗೆ ತಮ್ಮ ರಾಜ್ಯ ತಮಿಳುನಾಡು ಮತ್ತು ತಮಿಳು ಭಾಷೆ ಬಗ್ಗೆ ಅಪಾರವಾದ ಪ್ರೀತಿ ಇದೆ. ಈಚೆಗೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ತಮ್ಮ ಪತ್ನಿಗೆ 'ಹಿಂದಿಯಲ್ಲಿ ಮಾತಾಡಬೇಡ, ತಮಿಳಿನಲ್ಲಿ ಮಾತಾಡು' ಎಂದು ರೆಹಮಾನ್ ಹೇಳಿದ್ದಾರೆ. ಇದೇ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ.