ಹೈದರಾಬಾದ್ ಗ್ಯಾಂಗ್ ರೇಪ್ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ ಬಿಜೆಪಿ ಶಾಸಕನ ವಿರುದ್ಧ ಕೇಸ್..

ಸಂತ್ರಸ್ತ ಅಪ್ರಾಪ್ತ ಯುವತಿಯು 17 ವರ್ಷ ವಯಸ್ಸಿನವಳಾಗಿದ್ದು, ಮೇ 28ರಂದು ಹೈದರಾಬಾದ್‌ನ ಜ್ಯೂಬಿಲಿ ಹಿಲ್ಸ್ ಪ್ರದೇಶದಲ್ಲಿ ಪಾರ್ಟಿ ಮುಗಿಸಿ ಮನೆಗೆ ಬರುತ್ತಿದ್ದಳು. ಈ ವೇಳೆ ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು. ಅಪ್ರಾಪ್ತೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದರು. ಪ್ರಕರಣ ಸಂಬಂಧ ಐವರು ಆರೋಪಿಗಳ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗಿದೆ. ಪಬ್‌ನ ಹೊರಗೆ ಅಪ್ರಾಪ್ತ ಯುವತಿಗೆ ಆರೋಪಿಗಳು ಮುಖಾಮುಖಿ ಅಗುವ ಸಿಸಿಟಿವಿ ದೃಶ್ಯ ಈ ಹಿಂದೆ ವೈರಲ್ ಆಗಿತ್ತು.