ಹೈದರಾಬಾದ್ ಪ್ರಕರಣ: ಸರ್ಕಾರ ನೀಡಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ

Hyderabad Gangrape Case: ಹೈದರಾಬಾದ್‌ನಲ್ಲಿ ತರುಣಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಎಐಎಂಐಎಂ ಶಾಸಕನ ಮಗನ ಹಾಗೂ ಅವರ ಸೋದರಳಿಯನನ್ನು ಬಂಧಿಸಲಾಗಿದೆ. ಇದರಿಂದ ಎಲ್ಲ ಆರು ಮಂದಿ ಆರೋಪಿಗಳನ್ನು ಬಂಧಿಸಿದಂತಾಗಿದ್ದು, ಅವರಲ್ಲಿ ನಾಲ್ಕು ಮಂದಿ ಅಪ್ರಾಪ್ತ ವಯಸ್ಕರಾಗಿದ್ದಾರೆ.