ಹೈದರಾಬಾದ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಪೊಲೀಸರ ಕೊರಳ ಪಟ್ಟಿಗೆ ಕೈ ಹಾಕಿದ ರೇಣುಕಾ ಚೌಧರಿ

ರಾಹುಲ್ ಗಾಂಧಿ ಅವರ ಇಡಿ ವಿಚಾರಣೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು ಹೈದರಾಬಾದ್‌ನಲ್ಲಿಯೂ ಪ್ರತಿಭಟಿಸಲಾಗುತ್ತಿದೆ. ಈ ವೇಳೆ ರೇಣುಕಾ ಚೌಧರಿ ಅವರು ಪೊಲೀಸ್ ಅಧಿಕಾರಿಯ ಕೊರಳ ಪಟ್ಟಿ ಹಿಡಿದಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ರೇಣುಕಾ ಚೌಧರಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದರು. ಪ್ರತಿಭಟನೆ ಸಂದರ್ಭದಲ್ಲಿ ನಡೆದ ನೂಕಾಟ, ತಳ್ಳಾಟ ಹಾಗೂ ವಾಗ್ವಾದದ ವೇಳೆ ರೇಣುಕಾ ಚೌಧರಿ ಅವರು ಪೊಲೀಸರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಕೊರಳ ಪಟ್ಟಿ ಹಿಡಿದಿದ್ದಾರೆ.