ಹೈದರಾಬಾದ್‌ನಲ್ಲಿ ದಾರುಣ ಘಟನೆ: ಪಬ್‌ನಲ್ಲಿ ಸಿಕ್ಕ ತರುಣಿ ಮೇಲೆ ವಿದ್ಯಾರ್ಥಿಗಳಿಂದ ಕಾರಿನಲ್ಲಿ ಗ್ಯಾಂಗ್ ರೇಪ್

Gang-Rape In Hyderabad: ಹೈದರಾಬಾದ್‌ನಲ್ಲಿ ಮತ್ತೊಂದು ಭೀಕರ ಸಾಮೂಹಿಕ ಅತ್ಯಾಚಾರ ಘಟನೆ ನಡೆದಿದೆ. ಪಬ್‌ನಲ್ಲಿ ಪರಿಚಯವಾದ ತರುಣಿಯ ಮೇಲೆ ಅಪ್ರಾಪ್ತ ವಯಸ್ಸಿನ ಐವರು ವಿದ್ಯಾರ್ಥಿಗಳು ಕಾರಿನ ಒಳಗೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.