ಹಾನಗಲ್-ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ: ಅಕ್ಟೋಬರ್ 30 ರಂದು ಮತದಾನ; ನವೆಂಬರ್ 2 ಮತ ಎಣಿಕೆ

ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕವನ್ನ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30ರಂದು ಈ ಎರಡು ಕ್ಷೇತ್ರಗಳಿಗೆ ನಡೆಯಲಿದೆ. ನವೆಂಬರ್ 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.