ಹೊಸ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗಿರಲಿಲ್ಲ ಆಹ್ವಾನ; ಸನಾತನ ಧರ್ಮ ತಾರತಮ್ಯ ಎಂದ ಉದಯನಿಧಿ ಸ್ಟಾಲಿನ್

ಸನಾತನ ಧರ್ಮ ಕುರಿತು ಬೇಕಾಬಿಟ್ಟಿ ನಾಲಿಗೆ ಹರಿಬಿಟ್ಟು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿರುವ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ಇದೀಗ ತಮ್ಮ ಹೇಳಿಕೆಯನ್ನು ಮುಂದುವರೆಸಿದ್ದಾರೆ. ಹೊಸ ಸಂಸತ್ತಿನ ಉದ್ಘಾಟನೆಗೆ ಕೇಂದ್ರ ಸರ್ಕಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದು ಸನಾತನ ಜಾತಿ ತಾರತಮ್ಯಕ್ಕೆ ಉದಾಹರಣೆಯಾಗಿದೆ ಎಂದು ಅವರು ಹೇಳಿದರು.