ಬ್ರೆಜಿಲ್: 24 ಗಂಟೆಗಳಲ್ಲಿ ಅತಿಹೆಚ್ಚು ಕೊವಿಡ್-19 ಸಾವಿನ ಪ್ರಕರಣ ದಾಖಲು

ನವದೆಹಲಿ, ಏಪ್ರಿಲ್ 12: ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯ ಹೊಡೆತಕ್ಕೆ ಇಡೀ ಜಗತ್ತು ತತ್ತರಿಸಿ ಹೋಗಿದೆ. ಅಮೆರಿಕಾದಲ್ಲಿ ಪರಿಸ್ಥಿತಿ ಮೊದಲಿಗಿಂತ ಕೊಂಚ ಸುಧಾರಿಸಿಕೊಂಡಿದ್ದರೆ ಭಾರತದಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ಬ್ರೆಜಿಲ್ ರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಜೊತೆಗೆ ಸಾವಿನ ಸಂಖ್ಯೆ ಮಿತಿಮೀರಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಜಗತ್ತಿನಲ್ಲೇ ಅತಿಹೆಚ್ಚು ಕೊವಿಡ್-19 ಸಾವಿನ ಪ್ರಕರಣಗಳು ಪತ್ತೆಯಾಗಿವೆ.